Slide
Slide
Slide
previous arrow
next arrow

ದಸರಾ ಕ್ರೀಡಾಕೂಟ: ಹೆಗಡೆಕಟ್ಟಾ ಪ್ರೌಢಶಾಲಾ ವಿದ್ಯಾರ್ಥಿನಿಯರ ಸಾಧನೆ

300x250 AD

ಮುಂಡಗೋಡ: ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಜರುಗಿದ ದಸರಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಿರಸಿ ತಾಲೂಕಿನ ಹೆಗಡೆಕಟ್ಟಾದ ಶ್ರೀ ಗಜಾನನ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಥ್ರೋ ಬಾಲ್ ತಂಡವು ಪ್ರಥಮ ಸ್ಥಾನ ಗಳಿಸಿದೆ. ದೈಹಿಕ ಶಿಕ್ಷಕ ಎಂ ಎಚ್ ನಾಯಕ್ ಹಾಗೂ ಪ್ರವೀಣ ಭಟ್ ಓಣಿಕೈ, ನೀಲಕಂಠ ಹೆಗಡೆ ತರಬೇತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

300x250 AD

ವಿದ್ಯಾರ್ಥಿನಿಯರ ಸಾಧನೆಗೆ ಶ್ರೀ ಗಜಾನನ ಪ್ರೌಢಶಾಲೆ ಅಧ್ಯಕ್ಷ ಎಂ. ಆರ್. ಹೆಗಡೆ ಹೊನ್ನೆಕಟ್ಟಾ ಅಭಿನಂದಿಸಿದ್ದಾರೆ.

Share This
300x250 AD
300x250 AD
300x250 AD
Back to top