Slide
Slide
Slide
previous arrow
next arrow

ಕ್ರೀಡಾಕೂಟ: ಜಿಲ್ಲೆಯ ಕೀರ್ತಿ ಗೌಡ ರಾಜ್ಯ ಮಟ್ಟಕ್ಕೆ

300x250 AD

ಸಿದ್ದಾಪುರ: ಹುಲ್ಕುತ್ರಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಕೀರ್ತಿ ಗೌಡ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಜೊಯಿಡಾ ರಾಮನಗರದಲ್ಲಿ ಇತ್ತೀಚಿಗೆ 14 ವಷÀðದ ಒಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಈಕೆ ಭಾಗವಹಿಸಿದ್ದಳು. ಎತ್ತರ ಜಿಗಿತವಷ್ಟೇ ಅಲ್ಲದೆ, 80 ಮೀ. ಹರ್ಡಲ್ಸ್ನಲ್ಲೂ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ.

300x250 AD

ವಿದ್ಯಾರ್ಥಿನಿಯ ಈ ಕ್ರೀಡಾ ಸಾಧನೆಗೆ ಶಾಲೆಯ ಎಸ್‌ಡಿಎಮ್‌ಸಿ, ಶಿಕ್ಷಕರು, ಪಾಲಕರು ಹಾಗೂ ಹಾವಿನಬೀಳು ಗ್ರಾಮಸ್ಥರು ಅಪಾರ ಹಷÀð ವ್ಯಕ್ತಪಡಿಸಿ ರಾಜ್ಯ ಮಟ್ಟದಲ್ಲಿಯೂ ಉತ್ತಮ ಫಲಿತಾಂಶ ಬರೆಲೆಂದು ಶುಭ ಹಾರೈಸಿದ್ದಾರೆ.

Share This
300x250 AD
300x250 AD
300x250 AD
Back to top