• first
    second
    third
    previous arrow
    next arrow
  • ಬೈಕ್ ಅಪಘಾತ; ಸವಾರನಿಗೆ ಗಂಭೀರ ಗಾಯ

    300x250 AD

    ಸಿದ್ದಾಪುರ: ಪಟ್ಟಣದ ಎಂಜಿಸಿ ಕಾಲೇಜು ಬಳಿ ಮಂಗಳವಾರ ಮಧ್ಯಾಹ್ನ ಬೈಕ್ ಅಪಘಾತ ಸಂಭವಿಸಿ ಸವಾರ ಗಾಯಗೊಂಡ ಘಟನೆ ನಡೆದಿದೆ.

    300x250 AD


    ಬೈಕ್ ಸವಾರ ಬಿದ್ದು ಗಾಯಗೊಂಡಿದ್ದರಿಂದ ಅಲ್ಲಿ ಸೇರಿದ ಸ್ಥಳೀಯರು 112 ಸಹಾಯವಾಣಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಉಪಚರಿಸಿ ಆಂಬ್ಯುಲೆನ್ಸ್’ಗೆ ಕರೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಪಟ್ಟಣದ ಪೊಲೀಸ್ ಅಧಿಕಾರಿಗಳು ಸ್ಥಲಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top