Slide
Slide
Slide
previous arrow
next arrow

12 ಅಡಿ ಉದ್ದದ ಬೃಹತ್ ಹೆಬ್ಬಾವಿನ ರಕ್ಷಣೆ

300x250 AD

ಹೊನ್ನಾವರ: ಪಟ್ಟಣದಲ್ಲಿ ಸುಮಾರು 12 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆಯಾಗಿದ್ದು, ಉರಗ ಸಂರಕ್ಷಕರ ಯಶಸ್ವಿ ಕಾರ್ಯಾಚರಣೆಯಿಂದ ಹೆಬ್ಬಾವನ್ನು ಸೆರೆ ಹಿಡಿಯಲಾಯಿತು.

ಪೊಲೀಸ್ ಠಾಣೆ ಎದುರು ಇರುವ ಚಹಾ ಅಂಗಡಿ ಹತ್ತಿರ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪಟ್ಟಣ ಪಂಚಾಯತ ಸಿಬ್ಬಂದಿ ಯೋಗೇಶ್ ಹರಿಜನರವರು ಉರಗ ಸಂರಕ್ಷಕ, ಆಟೋ ಚಾಲಕ ಗಾಂಧಿನಗರದ ಅಬುತಲಾ ಅವರನ್ನು ಸಂಪರ್ಕಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅವರು ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

300x250 AD
Share This
300x250 AD
300x250 AD
300x250 AD
Back to top