Slide
Slide
Slide
previous arrow
next arrow

ಹಾರ್ಸಿಕಟ್ಟಾ ಗ್ರಾಮ ಪಂಚಾಯತಿಗೆ ಗಾಂಧಿಗ್ರಾಮ ಪುರಸ್ಕಾರ

300x250 AD

ಸಿದ್ದಾಪುರ: ಕರ್ನಾಟಕ ಸರ್ಕಾರ ಕೊಡಮಾಡುವ ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿಗೆ ಹಾರ್ಸಿಕಟ್ಟಾ ಗ್ರಾಮ ಪಂಚಾಯತ ಮೊದಲ ಬಾರಿಗೆ ಪಾತ್ರವಾಗಿದೆ.

2022-23ನೇ ಸಾಲಿನಲ್ಲಿ ಗ್ರಾಮ ಪಂಚಾಯತ ವಿವಿಧ ಆಯಾಮಗಳಲ್ಲಿ ಸಾಧಿಸಿದ ಪ್ರಗತಿಯನ್ನು ಅಧರಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಲಿಂಗಾನುಪಾತದಲ್ಲಿ ಹೆಚ್ಚಳ, ತೆರಿಗೆ ಸಂಗ್ರಹಣೆಯಲ್ಲಿ ಪ್ರತಿಶತ ಹೆಚ್ಚಳ, ನರೇಗಾ, 15ನೇ ಹಣಕಾಸು ಆಯೋಗದ ಅನುಧಾನದ ಪ್ರಗತಿ, ನಾಗರಿಕರಿಗೆ ತ್ವರಿತ ಸೇವೆ, ಮೂಲಸೌಕರ್ಯ ಒದಗಿಸುವಿಕೆ ಹಾಗೂ ಒಟ್ಟಾರೆ ಜೀವನಮಟ್ಟ ಸುಧಾರಣೆ ಸೇರಿದಂತೆ ಹಲವು ಅಂಶಗಳಲ್ಲಿ ಸಾಧಿಸಿದ ಪ್ರಗತಿಗೆ ಮನ್ನಣೆ ದೊರೆತಿದೆ.

300x250 AD
Share This
300x250 AD
300x250 AD
300x250 AD
Back to top