ಶಿರಸಿ: ಸಿದ್ದಾಪುರ ತಾಲೂಕಿನ ವಾಜಗದ್ದೆಯಲ್ಲಿ ಅ.6 ರಂದು ಶುಕ್ರವಾರ ಅಡಿಕೆಯಲ್ಲಿ ಎಲೆ ಚುಕ್ಕೆ ರೋಗ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದ್ದು, ರೈತರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ವಾಜಗದ್ದೆ ಯುವಕ ಸಂಘವು ವಿನಂತಿಸಿದೆ.
ಅ. 6 ರಂದು “ಅಡಿಕೆಯಲ್ಲಿ ಎಲೆ ಚುಕ್ಕೆ ರೋಗ” ಕುರಿತು ವಿಚಾರ ಸಂಕಿರಣ
