Slide
Slide
Slide
previous arrow
next arrow

ಅ. 8, 9 ಮತ್ತು 10 ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಕಾರ್ಯಾಗಾರ

300x250 AD

ಶಿರಸಿ: ರಾಗಂ ಟ್ರಸ್ಟ್ ಶಿರಸಿ ಮತ್ತು ರಾಗಂ ಕರಿಯರ್ ಕೋಚಿಂಗ್ ಅಕಾಡೆಮಿ ನೇತೃತ್ವದಲ್ಲಿ  ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಅ. 8, 9 ಮತ್ತು 10 ರಂದು ಶಿರಸಿಯ ಭಾರತ ಸೇವಾದಳ ಭವನದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.

ಮುಂಜಾನೆ 9.30ರಿಂದ  ಸಂಜೆ 5ರವರೆಗೆ ಕಾರ್ಯಾಗಾರ ನಡೆಯಲಿದ್ದು , ಆಸಕ್ತ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ರಾಗಂ  ಟ್ರಸ್ಟ್ ಅಧ್ಯಕ್ಷ ಶ ರಾಘವೇಂದ್ರ ನಾಯ್ಕ ಗುಡ್ನಾಪುರ ತಿಳಿಸಿದ್ದಾರೆ. ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳು 9731038090 / 944 8 77 22 72 ವಾಟ್ಸಪ್ಪ್ ಸಂಖ್ಯೆಗೆ ತಮ್ಮ ಹೆಸರು ಮತ್ತು ವಿಳಾಸವನ್ನು ಕಳುಹಿಸುವ ಮೂಲಕ ನೋಂದಾಯಿಸಿಕೊಳ್ಳಬೇಕು. ಹೆಸರು ನೊಂದಾಯಿಸಿಕೊಂಡ ಮೊದಲ ನೂರು ಜನ ಅಭ್ಯರ್ಥಿಗಳಿಗೆ ಅವಕಾಶವನ್ನು ನೀಡಲಾಗುವುದು ಎಂದು  ಪ್ರಕಟಣೆಯಲ್ಲಿ ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top