Slide
Slide
Slide
previous arrow
next arrow

ಶ್ರೀ ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಸ್ವರ್ಣವಲ್ಲೀ ಶ್ರೀ

300x250 AD

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಸೋಮವಾರ ಮಾರಿಗುಡಿಗೆ ಭೇಟಿ‌ ನೀಡಿ, ದೇವಿ ಶ್ರೀ ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.

ಗ್ರಾಮಾಭ್ಯುದಯ, ಶ್ರೀ ಮಾರಿಕಾಂಬಾ ದೇವಸ್ಥಾನ ಶಿರಸಿ, ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಜರುಗಿದ ಸರ್ವದಂಪತಿಗಳ ಶಿಬಿರದಲ್ಲಿ ಭಾಗವಹಿಸಿ, ಆಶೀರ್ವಚನ ನೀಡಿದರು.

300x250 AD

ಈ ಸಂದರ್ಭದಲ್ಲಿ ಎಂಎಲ್‌ಸಿ ಶಾಂತಾರಾಮ ಸಿದ್ದಿ ಸೇರಿದಂತೆ ಅನೇಕ ಗಣ್ಯರಿದ್ದರು‌.

Share This
300x250 AD
300x250 AD
300x250 AD
Back to top