Slide
Slide
Slide
previous arrow
next arrow

ಕೆಎಸ್‌ಆರ್‌ಟಿಸಿ ಬಸ್-ಬೈಕ್ ಮಧ್ಯೆ ಅಪಘಾತ

300x250 AD

ಶಿರಸಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಓಣಿಗದ್ದೆ ಸಮೀಪ ನಡೆದಿದೆ.

ದೇವನಗದ್ದೆಯ ಗೋಪಾಲ ಬೆಳ್ಳಾ ಗೌಡ ಗಾಯಗೊಂಡ ಬೈಕ್ ಸವಾರ ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದು, ಅಪಘಾತಕ್ಕೆ ಕಾರಣ ಎನ್ನಲಾಗಿದೆ.

300x250 AD

ಘಟನೆಯಲ್ಲಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top