ಸಿದ್ದಾಪುರ: ತಾಲುಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯತಕ್ಕೆ ಗಾಂಧಿ ಗ್ರಾಮ ಪುರಸ್ಕಾರವನ್ನು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ ಕರ್ಗೆ ಅವರು ಗ್ರಾಪಂ ಉಪಾಧ್ಯಕ್ಷ ಸಿದ್ದಾರ್ಥ ಗೌಡರ್, ಸದಸ್ಯ ಅಶೋಕ ನಾಯ್ಕ ಹಾಗೂ ಪಿಡಿಒ ರಾಜೇಶ ನಾಯ್ಕ ಅವರಿಗೆ ಪ್ರದಾನ ಮಾಡಿದರು.
ಹಾರ್ಸಿಕಟ್ಟಾ ಗ್ರಾಮ ಪಂಚಾಯತಕ್ಕೆ ಗಾಂಧಿ ಗ್ರಾಮ ಪುರಸ್ಕಾರ
