Slide
Slide
Slide
previous arrow
next arrow

ಜೆ.ಎಂ.ಜೆ ಪ.ಪೂ.ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಹಳಿಯಾಳದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಜೆ.ಎಂ.ಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಟೆನಿಕಾಯ್ಟ ಕ್ರೀಡೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರು ಹಾಗೂ ಉಪನ್ಯಾಸಕರ ವೃಂದ ಹರ್ಷ ವ್ಯಕ್ತಪಡಿಸಿ ಮಕ್ಕಳಿಗೆ ಶುಭಾಶಯ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top