Slide
Slide
Slide
previous arrow
next arrow

ಅ.15ಕ್ಕೆ ಯಾಗಶಾಲೆ ಉದ್ಘಾಟನೆ

300x250 AD

ಹೊನ್ನಾವರ: ತಾಲೂಕಿನ ಚಂದುಬೇಣದಲ್ಲಿರುವ ಶ್ರೀಚಂದ್ರಮೌಳೀಶ್ವರ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಯಾಗಶಾಲೆಯ ಉದ್ಘಾಟನಾ ಕಾರ್ಯಕ್ರಮವು ಅ.15ರಂದು ನೆರವೇರಲಿದೆ.

ಈ ದಿನ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಈ ಎಲ್ಲ ಕಾರ್ಯಕ್ಕೆ ಸಾಕ್ಷಿಯಾಗಬೇಕೆಂದು ದೇವಸ್ಥಾನದ ಆಡಳಿತ ಸಮಿತಿಯವರು ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top