Slide
Slide
Slide
previous arrow
next arrow

ಅ.8ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

300x250 AD

ಶಿರಸಿ: ಮರಾಠಿಕೊಪ್ಪದ ಸುಭಾಷ ನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಅ. 8 ರಂದು ರವಿವಾರ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 10-00 ಘಂಟೆಯಿAದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯ ಡಾ. ಎಸ್.ಸಿ.ಕುಲಕರ್ಣಿ ಪಾಲ್ಗೊಂಡು ಸಲಹೆ, ಚಿಕಿತ್ಸೆ ನೀಡಲಿದ್ದಾರೆ.

300x250 AD

ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷ ಸುಧೀರ ಭಟ್ಟ ಹಾಗೂ ಕಾರ್ಯದರ್ಶಿ ಅನಂತ ಹೆಗಡೆ ಆಶೀಸರ ತಿಳಿಸಿರುತ್ತಾರೆ.

Share This
300x250 AD
300x250 AD
300x250 AD
Back to top