Slide
Slide
Slide
previous arrow
next arrow

ಕ್ರೀಡಾಕೂಟದಲ್ಲಿ ಮೂಳೆ ಮುರಿದ ವಿದ್ಯಾರ್ಥಿಯ ಚಿಕಿತ್ಸೆಗೆ ಕೈ ಹಿಡಿದ ಶಾಸಕ ಭೀಮಣ್ಣ

300x250 AD

ಶಿರಸಿ: ತಾಲೂಕಿನ ಇಸಳೂರಿನ ಸರಕಾರಿ ಪ್ರೌಢ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಕೃಷ್ಣಕುಮಾರ ಹುಡೇಲ ಈತನು ತಾಲೂಕಾ ಮಟ್ಟದ ಕಬ್ಬಡ್ಡಿ ಉಪಾಂತ್ಯ ಪಂದ್ಯದ ಸಂದರ್ಭದಲ್ಲಿ ಮೂಳೆ ಮುರಿತಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ರವಾನಿಸುವ ಸಂದರ್ಭದಲ್ಲಿ ಪಂಚಾಯತ ಸದಸ್ಯ ವಿವೇಕ ಪೂಜಾರಿ ಇವರ ಸಹಕಾರದೊಂದಿಗೆ ಶಾಸಕ ಭೀಮಣ್ಣ ನಾಯ್ಕ ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ಭರಿಸಿದ್ದಾರೆ.

ನುಡಿದಂತೆ ನಡೆದ ಶಾಸಕರಿಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸಮಿತಿ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕವೃಂದ, ಪಾಲಕರು ಕೃತಜ್ಞತೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top