Slide
Slide
Slide
previous arrow
next arrow

ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ಆದ್ಯತೆ ನೀಡಿ; ಶಾಸಕ ಆರ್.ವಿ.ಡಿ

300x250 AD

ಜೊಯಿಡಾ: ತಾಲೂಕಿನ ಕುಂಬಾರವಾಡ ಗ್ರಾಮ ಪಂಚಾಯತಿಯಲ್ಲಿ ಸಂಕಲ್ಪ ಸಪ್ತಾಹ ಹಾಗೂ ಗ್ರಾಮ ಪಂಚಾಯತಿಯಲ್ಲಿ ನಿರ್ಮಾಣ ಮಾಡಿರುವ ಸ್ವಚ್ಛ ಸಂಕೀರ್ಣ ಘಟಕಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಚಾಲನೆ ನೀಡಿ, ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top