Slide
Slide
Slide
previous arrow
next arrow

ಜಿ.ಎಲ್.ಹೆಗಡೆಯವರಿಗೆ ಸನ್ಮಾನಿಸಿದ ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ

300x250 AD

ಶಿರಸಿ: ಟಿಎಸ್‌ಎಸ್‌ನ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿದ್ದ ಜಿ.ಎಲ್.ಹೆಗಡೆಯವರ ಮನೆಗೆ ಶುಕ್ರವಾರ ಟಿಎಸ್‌ಎಸ್ ನೂತನ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಭೇಟಿ ನೀಡಿ, ಯೋಗಕ್ಷೇಮ ವಿಚಾರಿಸಿದರು.

ನಂತರ ಜಿ.ಎಲ್ ಹೆಗಡೆ ದಂಪತಿಗಳನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಮ್.ಎನ್.ಭಟ್ಟ ತೋಟಿಮನೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top