Slide
Slide
Slide
previous arrow
next arrow

ಏಷ್ಯನ್ ಗೇಮ್ಸ್: ಚಿನ್ನಕ್ಕೆ ಮುತ್ತಿಟ್ಟ ಭಾರತ ಹಾಕಿ ತಂಡ

300x250 AD

ನವದೆಹಲಿ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡ ವಿಜಯಶಾಲಿಯಾಗಿ ಚಿನ್ನಕ್ಕೆ ಮುತ್ತಿಟ್ಟಿದೆ.

ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

300x250 AD
Share This
300x250 AD
300x250 AD
300x250 AD
Back to top