Slide
Slide
Slide
previous arrow
next arrow

ಚಿತ್ರ ಬಿಡಿಸುವ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

300x250 AD

ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್‌ನಲ್ಲಿ ಶಾಲಾ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಗಣೇಶನ ಪೌರಾಣಿಕ ಕಥಾಧಾರಿತ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಮತ್ತು ಬಹುಮಾನ ವಿತರಿಸಲಾಯಿತು.

17 ಹಿರಿಯ ಪ್ರಾಥಮಿಕ ಶಾಲೆಗಳ 175 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯೂ ಎಜ್ಯೂಕೇಶನ್ ಸೊಸೈಟಿಯ ಅಧ್ಯಕ್ಷ ರಘುನಾಥ ಪೈ ವಹಿಸಿದ್ದರು. ಶಾಲಾ ಮುಖ್ಯಾಧ್ಯಾಪಕ ಜಯಂತ ನಾಯಕ, ಪಿ.ಆರ್.ನಾಯ್ಕ, ಉದಯ ನಾಯ್ಕ,ವಿದ್ಯಾರ್ಥಿಗಳನ್ನು ಹುರಿದುಂಬಿಸಿದ ಪ್ರಶಂಸಾಪತ್ರ ನೀಡಿದರು. ಶಿಕ್ಷಕರಾದ ಅಶೋಕ ನಾಯ್ಕ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top