Slide
Slide
Slide
previous arrow
next arrow

ಜನತಾದರ್ಶನದ ಪೂರ್ವಭಾವಿ ಸಭೆ

300x250 AD

ಶಿರಸಿ ಉಪವಿಭಾಗಾಧಿಕಾರಿ ಆರ್.ದೇವರಾಜ ಹಾಗೂ ತಹಶೀಲ್ದಾರ್ ಶ್ರೀಧರ ಮುಂದಲಮನಿ ಉಪಸ್ಥಿತಿಯಲ್ಲಿ ಬನವಾಸಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಬನವಾಸಿ ಗ್ರಾಮದ ನಾಗರಿಕರ ಸಮಕ್ಷಮದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಜನತಾದರ್ಶನದ ಪೂರ್ವಭಾವಿ ಸಭೆಯನ್ನು ಗ್ರಾಮ ಪಂಚಾಯತಿ ಕಚೇರಿ ಸಭಾಭವನದಲ್ಲಿ ನಡೆಸಲಾಯಿತು. ಸಭೆಯ ನಂತರ ಬಿಸಿಎಂ ಹಾಸ್ಟೆಲ್ ಹಾಗೂ ಎಸ್ಸಿ, ಎಸ್ಟಿ ಹಾಸ್ಟೆಲ್‌ಗಳಿಗೆ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರು ಭೇಟಿ ನೀಡಿ ಪರಿಶೀಲನೆ ನಡೆಸಿದರು

300x250 AD
Share This
300x250 AD
300x250 AD
300x250 AD
Back to top