ಸಿದ್ದಾಪುರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ ಸಿ.ನಾಯ್ಕ ಹಳಿಯಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 3000 ಮೀ. ಓಟ ಮತ್ತು ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಪ್ರಜ್ವಲ್ ನಾಯ್ಕ ರಾಜ್ಯ ಮಟ್ಟಕ್ಕೆ ಆಯ್ಕೆ
