Slide
Slide
Slide
previous arrow
next arrow

ಶಿರಸಿಯಲ್ಲಿ ಬೈಕ್‌ಗಳ ನಡುವೆ ಅಪಘಾತ: ಓರ್ವ ಸವಾರ ಸಾವು

300x250 AD

ಶಿರಸಿ: ತಾಲೂಕಿನ ಬನವಾಸಿ ರಸ್ತೆಯಲ್ಲಿರುವ ದಿವಗಿ ಪ್ಯಾಕ್ಟರಿ ಬಳಿ ಎರಡು ಬೈಕಗಳ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ವಿವೇಕಾನಂದ ನಗರದ ಅಬ್ರಾದ್ (19) ಮೃತಪಟ್ಟ ಯುವಕನಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅಪಘಾತ ನಡೆದಿದೆ.

300x250 AD

ಶಿರಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This
300x250 AD
300x250 AD
300x250 AD
Back to top