Slide
Slide
Slide
previous arrow
next arrow

ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಶಾಸಕ ಹೆಬ್ಬಾರ್ ಚಾಲನೆ

300x250 AD

ಶಿರಸಿ: ತಾಲೂಕಿನ ಬನವಾಸಿಯ ಬದನಗೋಡ ಗ್ರಾಮದಲ್ಲಿ ನೂತನ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಶಾಸಕ ಶಿವರಾಮ ಹೆಬ್ಬಾರ ಸೋಮವಾರ ಚಾಲನೆ ನೀಡಿದರು.

ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಈ ಕಾಮಗಾರಿಗೆ ಸುಮಾರು 7 ಕೋಟಿ ರೂ. ಹಣ ಮಂಜೂರಿಯಾಗಿದ್ದು, ಈ ಕಾಮಗಾರಿಗೆ ಶಾಸಕ ಶಿವರಾಮ ಹೆಬ್ಬಾರ ಭೂಮಿ ಪೂಜೆಯನ್ನು ನೇರವೇರಿಸುವುದರ ಮೂಲಕ ಚಾಲನೆ ನೀಡಿದರು.

300x250 AD

ಈ ಸಂದರ್ಭದಲ್ಲಿ ಬದನಗೋಡ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Share This
300x250 AD
300x250 AD
300x250 AD
Back to top