Slide
Slide
Slide
previous arrow
next arrow

ರಾಷ್ಟ್ರೀಯ ಮಟ್ಟದ ಕುಸ್ತಿ ಸ್ಪರ್ಧೆ: ಹಳಿಯಾಳ ವಿದ್ಯಾರ್ಥಿಗಳ ಸಾಧನೆ

300x250 AD

ಹಳಿಯಾಳ: ಮಧ್ಯಪ್ರದೇಶದ ವದಿಶಾದಲ್ಲಿ ನಡೆದ ರಾಷ್ಟ್ರೀಯ ಶಾಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಇಲ್ಲಿನ ಕ್ರೀಡಾ ವಸತಿನಿಲಯದ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ಅ.4ರಿಂದ 8ರವರೆಗೆ ನಡೆದ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಹಳಿಯಾಳ ಕ್ರೀಡಾ ವಸತಿ ನಿಲಯದ ಕಾವ್ಯ ದಾನವೇನವರ್ 40 ಕೆಜಿ ಕುಸ್ತಿ ವಿಭಾಗದಲ್ಲಿ ಬೆಳ್ಳಿ, 73 ಕೆಜಿ ವಿಭಾಗದಲ್ಲಿ ಮನಿಷಾ ಸಿದ್ದಿ ಬೆಳ್ಳಿ ಮತ್ತು 36 ಕೆಜಿ ವಿಭಾಗದಲ್ಲಿ ವೈಷ್ಣವಿ ಅನ್ನಿಕೆ ಕಂಚಿನ ಪದಕ ಪಡೆದಿದ್ದಾರೆ.

300x250 AD

ವಿಜೇತ ಕುಸ್ತಿಪಟುಗಳ ಹಾಗೂ ತರಬೇತುದಾರರ ಸಾಧನೆಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಜ್ಜಪ್ಪ ಸೊಗಲದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share This
300x250 AD
300x250 AD
300x250 AD
Back to top