Slide
Slide
Slide
previous arrow
next arrow

ಶಟಲ್ ಬ್ಯಾಡ್ಮಿಂಟನ್: ಬಾಲಮಂದಿರ ವಿದ್ಯಾರ್ಥಿಗಳು ಚಾಂಪಿಯನ್

300x250 AD

ಕಾರವಾರ: 17 ವರ್ಷದೊಳಗಿನ ವಯೋಮಿತಿಯ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನಮನ್ ಎನ್.ಅಣ್ವೇಕರ (9ನೇ ತರಗತಿ), ಸುಜಲ್ ಆರ್.ನಾಯ್ಕ (10ನೇ ತರಗತಿ) ಹಾಗೂ ತಾಝಿಮ್ ಎನ್.ಖಾನ್ (10ನೇ ತರಗತಿ) ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರ ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತ ಮಂಡಳಿಯ ಅಧ್ಯಕ್ಷರು, ಆಡಳಿತಾಧಿಕಾರಿಗಳು, ಕಾರ್ಯದರ್ಶಿಗಳುಹಾಗೂ ಸದಸ್ಯರು, ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಹಾಗೂ ಶಿಕ್ಷಕವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಶಿರಸಿಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಯಶಸ್ಸು ಸಿಗಲೆಂದು ಅವರು ಶುಭಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top