Slide
Slide
Slide
previous arrow
next arrow

ರೂರಲ್ ಐಟಿ ಕ್ವಿಜ್: ಲಯನ್ಸ್ ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ

300x250 AD

ಶಿರಸಿ: 2023-24ನೇ ಸಾಲಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಗ್ರಾಮೀಣ ರಸ ಪ್ರಶ್ನೆ ಪರೀಕ್ಷೆಯು (ರೂರಲ್ ಐಟಿ ಕ್ವಿಜ್ ಪರೀಕ್ಷೆ) ಅ.9ರಂದು ಶಿರಸಿಯ ಶ್ರೀ ಮಾರಿಕಾಂಬಾ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು, ಶಿರಸಿ ಲಯನ್ಸ್ ಪ್ರೌಢಶಾಲೆಯ 8ನೇ ತರಗತಿಯ ಸುಫಿಯಾ ಗುಲಗುಂದಿ ಮತ್ತು ಪಿ.ಬಿ. ಶ್ರೇಯಾ ಭಾಗವಹಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧನೆಗೈದ ವಿದ್ಯಾರ್ಥಿಗಳ ಸಾಧನೆಗೆ ಬೆನ್ನೆಲುಬಾಗಿ ನಿಂತ ಪಾಲಕರಿಗೆ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಮುಖ್ಯಾಧ್ಯಾಪಕರು, ಶಿಕ್ಷಕ-ಶಿಕ್ಷಕೇತರ ವೃಂದ, ಶಿರಸಿ ಲಯನ್ಸ್ ಕ್ಲಬ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top