Slide
Slide
Slide
previous arrow
next arrow

ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ನವೆಂಬರ್ 1 ರಂದು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲು ತಿರ್ಮಾನಿಸಲಾಗಿದ್ದು. ಕೃಷಿ, ಸಾಹಿತ್ಯ, ಕಲೆ, ಸಂಸ್ಕೃತಿ, ಸಮಾಜಸೇವೆ, ಶಿಕ್ಷಣ, ಪರಿಸರ ಮತ್ತಿತರ ಕ್ಷೇತ್ರದಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಗಣ್ಯರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ತಮ್ಮ ಸಾಧನೆಗಳ ವಿವರವುಳ್ಳ ಅರ್ಜಿಗಳನ್ನು ಅ.25 ರೊಳಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಮೇಲ್: dkc.karwar@gmail.com ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: +99886376859 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top