Slide
Slide
Slide
previous arrow
next arrow

ಭೈರುಂಬೆ ಗ್ರಾ.ಪಂ ಗ್ರಂಥಾಲಯಕ್ಕೆ ಪುಸ್ತಕ ದೇಣಿಗೆ

300x250 AD

ಶಿರಸಿ ತಾಲೂಕಿನ ಭೈರುಂಬೆ ಗ್ರಾಪಂ ಗ್ರಂಥಾಲಯಕ್ಕೆ ಮಹಾದೇವ ಹೆಗಡೆ ಗಡಿಗೆಹೊಳೆ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತಹ ಸುಮಾರು ಮೂವತ್ತಕ್ಕೂ ಹೆಚ್ಚಿನ ಸ್ಪರ್ಧಾತ್ಮಕ ಪುಸ್ತಕಗಳನ್ನು ದೇಣಿಗೆ ನೀಡಿದರು. ಇವರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ರಾಘವೇಂದ್ರ ನಾಯ್ಕ ಮತ್ತು ಸದಸ್ಯ ಪ್ರಕಾಶ ಹೆಗಡೆ ಹಲಗೆ ಧನ್ಯವಾದ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top