Slide
Slide
Slide
previous arrow
next arrow

ಅ.16 ರಿಂದ ಭಾರಿ ಮಳೆ ಸಾಧ್ಯತೆ

300x250 AD

ಕಾರವಾರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ಅ.16 ಹಾಗೂ 17ರಂದು ಎರಡು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಹಾಗೂ ಭಾನುವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top