Slide
Slide
Slide
previous arrow
next arrow

ಶಟಲ್ ಬ್ಯಾಂಡ್ಮಿಂಟನ್: ಶಿರಸಿಯ ದಿಗಂತ್ ಹೆಗಡೆ ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಶಿಕ್ಷಣ ಇಲಾಖೆ ನಡೆಸುವ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬೆಳಗಾವಿ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಮಾರಿಕಾಂಬಾ ಪ್ರೌಢಶಾಲೆಯ 9 ನೆ ತರಗತಿಯ ದಿಗಂತ್ ಹೆಗಡೆ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಿಕ್ಷಕವೃಂಧವರು ಅಭಿನಂದಿಸಿ ಶುಭ‌ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top