Slide
Slide
Slide
previous arrow
next arrow

ಅ.20ಕ್ಕೆ ಮಾವಿನಕಟ್ಟಾದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ

300x250 AD

ಯಲ್ಲಾಪುರ: ತಾಲೂಕಿನ ಮಾವಿನಕಟ್ಟಾದ ಕುಂದರಗಿ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಅ.20, ಶುಕ್ರವಾರದಂದು ಬೆಳಿಗ್ಗೆ 10-15 ಕ್ಕೆ ಯಲ್ಲಾಪುರ ತಹಶೀಲ್ದಾರರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ಗ್ರಾಮ ವಾಸ್ತವ್ಯ ಮತ್ತು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರಣ ಕುಂದರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ಹಾಜರಿದ್ದು, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ಮೂಲಕ ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top