ಕಾರವಾರ: ಶಾಲೆಗಳು ಆರಂಭವಾಗಿರುವ ಹಿನ್ನಲೆಯಲ್ಲಿ ಕೆಲವು ಶಾಲೆಗಳಿಗೆ ಭೇಟಿ ನೀಡಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬಲಾಯಿತು.
ಅಲ್ಲದೇ ಕೊವಿಡ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ವಿಷಯದಲ್ಲಿ ಹೆಚ್ಚಿನ ಗಮನ ಹರಿಸಲು ಶಿಕ್ಷಕರಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಲಾಯಿತು.