Slide
Slide
Slide
previous arrow
next arrow

ಅ.21ಕ್ಕೆ ‘ಹವ್ಯಕರ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ’

300x250 AD

ಶಿರಸಿ: ಶಿರಸಿ ಶಟ್ಲರ್ಸ್ ಪ್ರಸ್ತುತ ಪಡಿಸುತ್ತಿರುವ ಹವ್ಯಕ ಬ್ಯಾಡ್ಮಿಂಟನ್ ಲೀಗ್ ‘ಹವ್ಯಕರ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ’ಯು ಅ.21, ಶನಿವಾರದಂದು ಬೆಳಿಗ್ಗೆ 10.30ಕ್ಕೆ, ಇಲ್ಲಿನ ಯಲ್ಲಾಪುರ ರಸ್ತೆಯ ಅರಣ್ಯ ಭವನದಲ್ಲಿ ಉದ್ಘಾಟನೆಗೊಳ್ಳಲಿದೆ.

ತಂಡಗಳ ನಡುವೆ ಒಂಭತ್ತು ಬಗೆಯ ರೋಚಕ ಪಂದ್ಯಾವಳಿಗಳು ನಡೆಯಲಿದ್ದು, ವಿಜೇತರಿಗೆ ಅ.22, ರವಿವಾರದಂದು ಸಂಜೆ 6 ಗಂಟೆಗೆ ಬಹುಮಾನ ವಿತರಣೆ ಸಮಾರಂಭವು ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

300x250 AD
Share This
300x250 AD
300x250 AD
300x250 AD
Back to top