Slide
Slide
Slide
previous arrow
next arrow

ಷಟಲ್ ಬ್ಯಾಡ್ಮಿಂಟನ್: ಲಯನ್ಸ್ ಶಾಲೆಯ ತ್ವಿಷಾ ಹೆಗಡೆ ಸಾಧನೆ

300x250 AD


ಶಿರಸಿ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ರಾಮನಗರ ಜಿಲ್ಲೆ, ಜೈನ್ ಕ್ರೀಡಾ ಶಾಲೆ ಇವರ ಆಶ್ರಯದಲ್ಲಿ ಅ.19ರಂದು ನಡೆದ 14 ವರ್ಷದೊಳಗಿನ ಪ್ರಾಥಮಿಕ ವಿಭಾಗದ ಬಾಲಕಿಯರ ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶಿರಸಿ ಲಯನ್ಸ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಹೆಗಡೆ ಭಾಗವಹಿಸಿದ್ದು, ರನ್ನರ್ ಅಪ್ ಆಗಿ ವಿಜಯಿಯಾಗಿ ಶಾಲೆಗೆ ಕೀರ್ತಿ ತಂದಿದ್ದಾಳೆ.

ಸಾಧನೆಗೈದ ವಿದ್ಯಾರ್ಥಿನಿಯ ಸಾಧನೆಗೆ ಬೆನ್ನೆಲುಬಾಗಿ ನಿಂತ ಪಾಲಕರಿಗೆ , ತರಬೇತುದಾರರಿಗೆ, ಶಿರಸಿ ಲಯನ್ಸ ಎಜುಕೇಷನ್ ಸೊಸೈಟಿಯ ,ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಲಯನ್ ಸಮೂಹ ಶಾಲೆಗಳ ಪ್ರಾಚಾರ‍್ಯರು , ಶಿಕ್ಷಕ-ಶಿಕ್ಷಕೇತರ ವೃಂದ, ಶಿರಸಿ ಲಯನ್ಸ್ ಕ್ಲಬ್ ಬಳಗ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿ, ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top