Slide
Slide
Slide
previous arrow
next arrow

ಸಿಗಂದೂರು ಚೌಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಭೀಮಣ್ಣ

300x250 AD

ಸಾಗರ: ಸುಪ್ರಸಿದ್ಧ ಸಿಗದೂರು ಶ್ರೀ ಚೌಡೇಶ್ವರಿ ದೇವರಿಗೆ ಕುಟುಂಬ ಸಮೇತರಾಗಿ ಶಾಸಕರಾದ ಭೀಮಣ್ಣ ನಾಯ್ಕ ಭೇಟಿ ನೀಡಿ, ಪೂಜೆ ಸಲ್ಲಿಸಿ ಸಿಗಂದೂರು ದಸರಾ ವೈಭವ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡರು.

ಇದೇ ವೇಳೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಿಗಂದೂರು ಚೌಡೇಶ್ವರಿ ದೇವಾಲಯ ಧರ್ಮದರ್ಶಿಗಳಾದ ರಾಮಪ್ಪ, ಮಾಜಿ ರಾಜ್ಯಸಭಾ ಸದಸ್ಯರಾದ ಆಯನೂರು ಮಂಜುನಾಥ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಜಿ.ಪಂ. ಮಾಜಿ ಅಧ್ಯಕ್ಷರಾದ ಕಲಗೊಡು ರತ್ನಾಕರ್ ಮತ್ತಿತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top