Slide
Slide
Slide
previous arrow
next arrow

ಅಘನಾಶಿನಿ ನದಿಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು

300x250 AD

ಕುಮಟಾ: ಇಲ್ಲಿನ ಮಣಕಿ ಸಮೀಪ ಕಟ್ಟಿಗೆ ಮಿಲ್ ಸನಿಹದ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆಗೆಂದು ತೆರಳಿದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಪುನಿಯಾ ಭಂಡಾರಿ ಎಂಬಾತನೇ ಸಾವನ್ನಪ್ಪಿದ ಯುವಕನಾಗಿದ್ದು, ಅಘನಾಶಿನಿ ನದಿಯಲ್ಲಿ ಮೀನುಗಾರಿಗೆ ತೆರಳಿದ ಸಂದರ್ಭದಲ್ಲಿ ಕಾಲುಜಾರಿ ಬಿದ್ದಿದ್ದು ಈತ ಸಾವನ್ನಪ್ಪಿದ ಬಗ್ಗೆ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top