ಅಂಕೋಲಾ: ಕೊವಿಡ್ ಹಿನ್ನೆಲೆಯಲ್ಲಿ ಅಂಕೋಲಾ ಪುರಸಭೆ ವ್ಯಾಪ್ತಿಯಲ್ಲಿ ಶನಿವಾರ ವಾರದ ಸಂತೆ ಇರುವುದಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಅಂತೆಯೇ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ್ದಾರೆ.