Slide
Slide
Slide
previous arrow
next arrow

ಕಾರು ಡಿಕ್ಕಿ, ಅಪರಿಚಿತ ಸಾವು

300x250 AD

ಭಟ್ಕಳ: ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿ ಯೋರ್ವನಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸುಮಾರು 55-60 ವರ್ಷದವನಾಗಿದ್ದಾನೆ. ಹೊನ್ನಾವರ ಕಡೆಯಿಂದ ಭಟ್ಕಳದ ಕಡೆಗೆ ಅತಿ ವೇಗ ಹಾಗೂ ಅಜಾಗರುಕತೆಯಿಂದ ಕಾರನ್ನು ಚಲಾಯಿಸಿಕೊಂಡು ಬಂದ ಕಾರಿನ ಚಾಲಕ ಮುರ್ಡೇಶ್ವರದ ರೈಲ್ವೆ ನಿಲ್ದಾಣದ ಎದುರುಗಡೆ ರಾಷ್ಟ್ರೀಯ ಹೆದ್ದಾರಿ- ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಪರಿಣಾಮ ತಲೆಗೆ ಗಂಭೀರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

300x250 AD

ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top