• Slide
    Slide
    Slide
    previous arrow
    next arrow
  • ಸೆ. 20 ಕ್ಕೆ CET ಫಲಿತಾಂಶ

    300x250 AD

    ಬೆಂಗಳೂರು: ಇದೇ ಸೆಪ್ಟೆಂಬರ್ 20 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಳೆದ ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಅದರ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top