• Slide
  Slide
  Slide
  previous arrow
  next arrow
 • ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶಾಸಕ ದಿನಕರ ಶೆಟ್ಟಿ ಸಹಾಯ ಹಸ್ತ

  300x250 AD

  ಕುಮಟಾ: ತಾಲೂಕಿನ ಅಘನಾಶಿನಿ ಕಾಮೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರಾಧನಾ ಯೋಜನೆಯಡಿ 1 ಲಕ್ಷ ರೂ. ಹಾಗೂ ಗುಂದದ ಶ್ರೀ ದುರ್ಗಾದೇವಿ ದೇವಸ್ಥಾನ ಜೀರ್ಣೋದ್ದಾರಕ್ಕೆ 50 ಸಾವಿರ ರೂ.ಗಳ ಚೆಕ್‌ನ್ನು ಶಾಸಕ ದಿನಕರ ಶೆಟ್ಟಿ ಆಡಳಿತ ಮಂಡಳಿ ಸದಸ್ಯರಿಗೆ ವಿತರಿಸಿದರು.

  ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಇದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top