ಯಲ್ಲಾಪುರ: ತಾಲೂಕಿನಲ್ಲಿ ಶುಕ್ರವಾರ 10 ಕೊವಿಡ್ ಪಾಸಿಟಿವ್ ದಾಖಲಾಗಿದ್ದು, 4 ಮಂದಿ ಗುಣಮುಖರಾಗಿದ್ದಾರೆ. ಈ ವರೆಗೆ ತಾಲೂಕಿನಲ್ಲಿ 38 ಸಕ್ರಿಯ ಪ್ರಕರಣಗಳಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 4012 ಇದೆ.
ಶನಿವಾರ ಯಲ್ಲಾಪುರ ತಾಲೂಕಿನಲ್ಲಿ ಯಾವುದೇ ವ್ಯಾಕ್ಸಿನ್ ನೀಡಲಾಗುವುದಿಲ್ಲ ಎಂದು ತಾಲೂಕಾಡಳಿತ ತಿಳಿಸಿದೆ.