Slide
Slide
Slide
previous arrow
next arrow

ಶೀಗಿ ಹುಣ್ಣಿಮೆ ಪ್ರಯುಕ್ತ ಭೂಮಿ ಪೂಜೆ ನೆರವೇರಿಸಿದ ಶಾಸಕ ಭೀಮಣ್ಣ

300x250 AD

ಶಿರಸಿ: ಶೀಗಿ ಹುಣ್ಣಿಮೆಯ ಪ್ರಯುಕ್ತ ಶಾಸಕ ಭೀಮಣ್ಣ ನಾಯ್ಕ ಶನಿವಾರ ತಾಲೂಕಿನ ಮಳಲಗಾಂವ ಗ್ರಾಮದ ತಮ್ಮ ತೋಟದಲ್ಲಿ ವಿಶೇಷವಾಗಿ ಭೂಮಿ ಪೂಜೆಯನ್ನು ನೆರವೇರಿಸಿದರು.

ಶರದ್ ಪೂರ್ಣಿಮಾ ಅಥವಾ ಶೀಗಿ ಹುಣ್ಣಿಮೆಯ ದಿನದಂದು ಆಕಾಶದಿಂದ ಅಮೃತವು ನಿಸರ್ಗವನ್ನು ಸೇರಿಕೊಳ್ಳುತ್ತದೆ ಎನ್ನುವ ನಂಬಿಕೆಯಿದ್ದು, ಕೃಷಿಯನ್ನೇ ಅವಲಂಬಿಸಿದ ರೈತರು ಈ ಹಬ್ಬವನ್ನು ವಿಶೇಷವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ.

300x250 AD

ಅದೇ ರೀತಿ ಶಾಸಕ ಭೀಮಣ್ಣ ನಾಯ್ಕ ಕೂಡ ತಮ್ಮ ಕುಂಟುಂಬದೊಂದಿಗೆ ತೋಟಕ್ಕೆ ತೆರಳಿ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ.

Share This
300x250 AD
300x250 AD
300x250 AD
Back to top