Slide
Slide
Slide
previous arrow
next arrow

ಕೆನರಾ ಎಕ್ಸಲೆನ್ಸ್ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

300x250 AD

ಕುಮಟಾ: ಜಿಲ್ಲೆಯ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಗೋರೆಯ ಕೆನರಾ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಭಕ್ತಿ ಪೂರ್ವಕ ಪ್ರಣಾಮ ಸಲ್ಲಿಸಿದರು. ಅಲ್ಲದೇ, ವಿದ್ಯಾರ್ಥಿಗಳು ಮಹರ್ಷಿ ವಾಲ್ಮೀಕಿ ಕುರಿತಾದ ಗೀತೆಗಳನ್ನು ಪ್ರಸ್ತುತಪಡಿಸಿದರು.

300x250 AD
Share This
300x250 AD
300x250 AD
300x250 AD
Back to top