Slide
Slide
Slide
previous arrow
next arrow

ನ.2,3,4ರಂದು ವಿದ್ಯುತ್ ವ್ಯತ್ಯಯ

300x250 AD

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖೆ ಹಾಗೂ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ಹೊಸ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.2,3 ಮತ್ತು 4 ರಂದು ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.

ನ.2, ಗುರುವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ಗ್ರಾಮೀಣ-1 ಶಾಖಾ ವ್ಯಾಪ್ತಿಯ ದಾಸನಕೊಪ್ಪ 33 ಕೆವಿ ಉಪಕೇಂದ್ರದಿಂದ ಹೊರಡುವ ಬದನಗೋಡ, ವದ್ದಲ, ರಾಮಾಪುರ ಹಾಗೂ ಮಳಲಗಾಂವ 11 ಮಾರ್ಗದ ದಾಸನಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ನ.3 ಶುಕ್ರವಾರ ಹಾಗೂ ನ.4 ಶನಿವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ಕೆ.ಎಚ್.ಬಿ ಮಾರ್ಗದ ಕಸ್ತೂರಬಾನಗರ, ಕೆ.ಎಚ್.ಬಿ ಕಾಲೋನಿ, ಫಾರೆಸ್ಟ ಕಾಲೋನಿ, ವಿವೇಕಾನಂದನಗರ, ಲಂಡಕನಹಳ್ಳಿ, ಸ್ಟೇಡಿಯಂ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

300x250 AD

ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top