Slide
Slide
Slide
previous arrow
next arrow

ತಾಲೂಕಾ ಆಡಳಿತ ಸೌಧದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

300x250 AD

ಯಲ್ಲಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕಾ ಆಡಳಿತ ಸೌಧದಲ್ಲಿ ಶಾಸಕ ಶಿವರಾಮ ಹೆಬ್ಬಾರ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ ಎಮ್. ಗುರುಪ್ರಸಾದ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top