![](https://euttarakannada.in/wp-content/uploads/2023/11/IMG-20231101-WA0001.jpg)
ಜಿಲ್ಲೆಯ ಜೀವನಾಡಿ ಸ್ಕೋಡ್ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು, ಸಮಾಜ ಸೇವಕರಾದ ಡಾ. ವೆಂಕಟೇಶ ನಾಯ್ಕ ಅವರಿಂದ ಪಾದಯಾತ್ರೆಗೆ ಬೆಂಬಲ
ನಮ್ಮ ನಾಯಕರಾದ ಶ್ರೀ ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿರಸಿಯಿಂದ ಕಾರವಾರದವರೆಗೆ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಜಿಲ್ಲೆಯ ಜೀವನಾಡಿ ಸ್ಕೋಡ್ ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು, ಸಮಾಜ ಸೇವಕರಾದ ಡಾ.ವೆಂಕಟೇಶ ನಾಯ್ಕ ಅವರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟದಲ್ಲಿ ಪಾಲ್ಗೊಳ್ಳಿ.