e-ಉತ್ತರಕನ್ನಡ ವರದಿ
ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಇಂದಿನಿಂದ ಆರಂಭವಾದ ಪಾದಯಾತ್ರೆಗೆ ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆತಿದ್ದು, ಪಾದಯಾತ್ರೆ ಬೆಂಬಲಿಸಿ ಅನೇಕ ಗಣ್ಯರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.