Slide
Slide
Slide
previous arrow
next arrow

ಯುವತಿ ನಾಪತ್ತೆ ; ಮಾಹಿತಿ ನೀಡಲು ಸೂಚನೆ

300x250 AD

ಕಾರವಾರ: ಭಟ್ಕಳ ತಾಲೂಕಿನ ಕೋಟೆಬಾಗಿಲು ಶಿರಾಲಿ- 2ರ ನಿವಾಸಿಯಾದ ಮಂಗಲಾ (20) ಅ.27ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಶಿರಾಲಿಯಲ್ಲಿರುವ ತಮ್ಮ ಪತಂಜಲಿ ಚಿಕಿತ್ಸಾ ಕೇಂದ್ರಕ್ಕೆ ಹೋಗುತ್ತೇನೆ ಎಂದು ಹೇಳಿ ಮನೆಯಿಂದ ಹೋದವರು ಈವರೆಗೆ ಮನೆಗೆ ಬಾರದೇ ಕಾಣೆಯಾಗಿದ್ದಾರೆ.

ಗೋಧಿ ಮೈಬಣ್ಣ, ಉದ್ದನೆಯ ಮುಖ, ಸಾಧಾರಣ ಮೈಕಟ್ಟು ಹೊಂದಿರುವ ಇವರು 4 ಅಡಿ ಎತ್ತರವಿದ್ದು, ಕನ್ನಡ ಮತ್ತು ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಈ ಮಹಿಳೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಭಟ್ಕಳ ಗ್ರಾಮಿಣ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08385 227333, ಪಿಎಸ್‌ಐ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ: +919480805252, ಪೊಲೀಸ್ ಕಂಟ್ರೋಲ್ ರೂಂ ಕಾರವಾರ ದೂರವಾಣಿ ಸಂಖ್ಯೆ: 08382226550/ 112/ 100ಗೆ ಕರೆಮಾಡಿ ತಿಳಿಸುವಂತೆ ಭಟ್ಳಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top