Slide
Slide
Slide
previous arrow
next arrow

ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2022 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ನ.24ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: Tel:+919480886551 ನ್ನು ಸಂಪರ್ಕಿಸಬಹುದು ಎಂದುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

300x250 AD
Share This
300x250 AD
300x250 AD
300x250 AD
Back to top