Slide
Slide
Slide
previous arrow
next arrow

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

300x250 AD

ಕಾರವಾರ: ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕಾರ್ಮಚಾರಿ ಅಭಿವೃದ್ಧಿ ನಿಗಮಗಳಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಮೈಕ್ರೋ ಕ್ರೇಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಮತ್ತು ಭೂ ಒಡೆತನ ಯೋಜನೆಗಳಿಗೆ ಸಾಲ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ ವೆಬ್‌ಸೈಟ್ https://sevasindhu.karnataka.gov.in ಮೂಲಕ ನ.29ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಸಂಬAದಿಸಿದ ನಿಗಮಗಳಡಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ Tel:+919482300400 ಸಂಪರ್ಕಿಸುವುದು. ತಮ್ಮ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ, ಒನ್ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಸೆಂಟರ್‌ನು ಸೇವಾಸಿಂದು ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ವ್ಯವಸ್ಥಾಪಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top