Slide
Slide
Slide
previous arrow
next arrow

ಅನಂತಮೂರ್ತಿ ಹೆಗಡೆ ನೇತೃತ್ವದ ಪಾದಯಾತ್ರೆಗೆ ಶಿವಾನಂದ ಕಡತೋಕಾ ಬೆಂಬಲ

300x250 AD

ಕೆಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಮಾಜ ಸೇವಕರಾದ ಶ್ರೀ ಶಿವಾನಂದ ಹೆಗಡೆ ಕಡತೋಕಾ ಅವರಿಂದ ಪಾದಯಾತ್ರೆಗೆ ಬೆಂಬಲ.

ನಮ್ಮ ನಾಯಕರಾದ ಶ್ರೀ ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿರಸಿಯಿಂದ ಕಾರವಾರದವರೆಗೆ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಮಾಜಸೇವಕರಾದ ಶ್ರೀ ಶಿವಾನಂದ ಹೆಗಡೆ ಕಡತೋಕಾ ಅವರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟದಲ್ಲಿ ಪಾಲ್ಗೊಳ್ಳಿ.

300x250 AD
Share This
300x250 AD
300x250 AD
300x250 AD
Back to top